ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್‌ಟ್ಯಾಗ್‌ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್‌ಟ್ಯಾಗ್‌ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm