ಬ್ರೇಕಿಂಗ್ ನ್ಯೂಸ್
27-07-23 02:06 pm Udupi Correspondent ಕರಾವಳಿ
ಬೆಂಗಳೂರು, ಜುಲೈ 27: ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣವನ್ನು ಮಕ್ಕಳಾಟವೆಂದು ನಾನು ಹೇಳಿಲ್ಲ. ಬಿಜೆಪಿಯವರು ಇದನ್ನು ಅನಗತ್ಯವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಗ್ಗೆ ಯುವಮೋರ್ಚಾ ಕಾರ್ಯಕರ್ತರು ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದಾರೆ.
ಘಟನೆ ಬಗ್ಗೆ ಗೃಹ ಸಚಿವರು ಲಘುವಾಗಿ ಮಾತನಾಡಿದ್ದಾರೆ, ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ತಡೆದಿದ್ದಾರೆ.
ಮನೆಯಿಂದ ಹೊರಬಂದು ಸುದ್ದಿ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಗೃಹ ಸಚಿವರು, ಸ್ನೇಹಿತರ ಮಧ್ಯೆ ಇಂತಹ ಘಟನೆಗಳು ನಡೆಯುತ್ತೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತೆ ಎಂದು ಹೇಳಿದ್ದೇನೆ, ಅಂತಹ ಘಟನೆ ಕುರಿತು ಕಾಲೇಜಿನ ಪ್ರಿನ್ಸಿಪಾಲ್ಗೆ ಬಿಡಬೇಕು. ಅದಕ್ಕೆ ಅವರನ್ನ ಸಸ್ಪೆಂಡ್ ಮಾಡೋದು ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ತೆಗೆದುಕೊಳ್ಳುತ್ತಾರೆ, ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು ಎಂಬ ಉದ್ದೇಶದಲ್ಲಿ ಹೇಳಿದ್ದೇನೆ ಎಂದರು.
ಘಟನೆ ಕುರಿತು ಈಗಾಗಲೇ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತದೆ. ಏನು ಘಟನೆ ಆಗಿದೆ ಅದರ ಸತ್ಯಾಸತ್ಯತೆ ಹೊರಬರುತ್ತದೆ ಎಂದಿದ್ದಾರೆ.
Karnataka Home Minister G Parameshwar calls toilet camera video shooting in Udupi minor issue between friends, says BJP politicising it. On Wednesday, 26th July 2023, Karnataka’s Home Minister G Parameshwar said that the shameful case from a college in Udupi where videos of Hindu girl students were shot in a restroom by Muslim girl students is a ‘small incident’. He said that the Bharatiya Janata Party (BJP) is politicising this issue.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm