ಬ್ರೇಕಿಂಗ್ ನ್ಯೂಸ್
30-07-23 11:34 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಮಳೆನೀರು ನಿಂತಿದ್ದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಪಡೀಲ್ ಬಳಿಯ ಅಳಪೆ ಪಡ್ಪು ಬಳಿ ಭಾನುವಾರ ಸಂಜೆ ನಡೆದಿದೆ.
ಅಳಪೆ ನಿವಾಸಿ ವರುಣ್ (26) ಮತ್ತು ವೀಕ್ಷಿತ್ (26) ಮೃತ ಯುವಕರು ಎಂದು ತಿಳಿದು ಬಂದಿದೆ. ಇಬ್ಬರು ಯುವಕರು ರೈಲ್ವೇ ಹಳಿಯ ಬಳಿಯಿರುವ ಅಳಪೆಯ ನೀರಿನ ಗುಂಡಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ, ನೀರಿನಲ್ಲಿ ಈಜಲಾಗದೆ ಕೆಸರಿನಲ್ಲಿ ಹೂತು ಹೋಗಿದ್ದಾರೆ. ಬಳಿಕ ಸ್ಥಳೀಯರು ಸೇರಿ ಇಬ್ಬರ ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ (ಯುಡಿಆರ್) ದಾಖಲಿಸಿದ್ದಾರೆ.
Mangalore Two youths drowned while swimming in Alape Padpu. A devastating incident occurred at Alpe Padpu in KTPS limits, where two individuals lost their lives due to drowning on Sunday, July 30. The victims have been identified as Vikshith (28), son of Shekar and Varun (26), son of Vijay.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm