ಬ್ರೇಕಿಂಗ್ ನ್ಯೂಸ್
02-08-23 01:16 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 2: ಮಂಗಳೂರಿನ ವೈದ್ಯರು ಮತ್ತು ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಗಳು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ತಂಡವೊಂದು ನೈತಿಕ ಪೊಲೀಸ್ ಹೆಸರಲ್ಲಿ ಗೂಂಡಾಗಿರಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಎಂಬಲ್ಲಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರನ್ನು ತಡೆದು ಅವಾಜ್ ಹಾಕಿದ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು.
ಮಾಳ ಎಸ್.ಕೆ. ಬಾರ್ಡರ್ ಬಳಿಯಿಂದ ಕಾರನ್ನು ಹಿಂಬಾಲಿಸಿದ್ದ ಗುಂಪು, ಕುಂಟಲ್ಪಾಡಿ ಬಳಿ ಕಾರು ಅಡ್ಡಗಟ್ಟಿ ವಿಭಿನ್ನ ಕೋಮಿಗೆ ಸೇರಿದವರು ನೀವು, ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಜ್ ಹಾಕುವುದರ ಜೊತೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಕಾರಿನಲ್ಲಿ ಇಬ್ಬರು ಮಹಿಳೆಯರು, ನಾಲ್ವರು ಪುರುಷರು ಇದ್ದರು. ಈ ವೇಳೆ ಕಾರಿನಲ್ಲಿದ್ದ ಒಬ್ಬರು ಮಹಿಳೆ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಸರ್ಕಲ್ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದ ಪೊಲೀಸರು, ಐವರನ್ನು ಬಂಧಿಸಿದ್ದಾರೆ.
In a recent incident of alleged "immoral policing," the Karkala Police in Udupi arrested five activists associated with the Sangh Parivar. The incident came to light after four doctors and two lady professors, who were traveling in a car, reported the incident to the authorities.
22-08-25 12:29 pm
HK News Desk
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
22-08-25 01:11 pm
HK News Desk
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm