ಬ್ರೇಕಿಂಗ್ ನ್ಯೂಸ್
02-08-23 03:58 pm Mangalore Correspondent ಕರಾವಳಿ
ಬೆಂಗಳೂರು, ಆಗಸ್ಟ್ 2: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ”ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು?” ಎಂದು ಕೇಂದ್ರ ಸಚಿವೆಯನ್ನು ತರಾಟೆಗೆ ತೆಗದುಕೊಂಡಿದೆ.
ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಮೌನವೇಕೆ ? ಆ ದಲಿತ ಬಾಲಕಿ ಹಿಂದೂ ಅಲ್ಲವೇ? ಬಿಜೆಪಿಗೆ ನಂಟಿರುವವರು ನಡೆಸುವ ಅತ್ಯಾಚಾರ, ಅನಾಚಾರಗಳಿಗೆ ಬಿಜೆಪಿಯ ಸಮ್ಮತಿ ಇದೆಯೇ?” ಎಂದು ಕಾಂಗ್ರೆಸ್ ಕಿಡಿಕಾರಿದೆ.
Mangalore Gang rape in Vitla by 3 Hindu leaders, why is Shobha karandlaje silent on this big issue Slams Congress.
22-08-25 09:47 am
HK News Desk
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm