ಬ್ರೇಕಿಂಗ್ ನ್ಯೂಸ್
04-08-23 10:27 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಾಮೆಂಟ್ ಹಾಕಿದ್ದ ಆರೋಪಿಯನ್ನು ಸೆನ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬಿಕರ್ನಕಟ್ಟೆ ಮಸೀದಿ ಹಿಲ್ ರೋಡ್ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಬಂಧಿತ ಆರೋಪಿ. ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದ ಈತನ ವಿರುದ್ಧ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು 7ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸತೀಶ್ ಎಂ.ಪಿ. ನೇತೃತ್ವದಲ್ಲಿ ಠಾಣೆಯ ಅಧಿಕಾರಿ ಮತ್ತು ಸಿಬಂದಿಯವರು ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Derogatory comment against Hindu Gods, youth arrested from Bikaner youth arrested from Bikarnakatte in Mangalore.
22-08-25 09:47 am
HK News Desk
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm