ಬ್ರೇಕಿಂಗ್ ನ್ಯೂಸ್
06-08-23 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಎಂಬವರು ನಗರದ ಬೆಂದೂರು ವೆಲ್ ನಲ್ಲಿ ಅಟ್ಲಾಂಟಿಕ್ ಅಪಾರ್ಟ್ಮೆಂಟಿನ 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೊರಗೆ ಹೋಗಿದ್ದ ಮೋಹನ್ ಅಮೀನ್ ತಮ್ಮ ಮನೆ ಇರುವ ಅಟ್ಲಾಂಟಿಕ್ ಅಪಾರ್ಟ್ಮೆಂಟಿಗೆ ಬಂದು 17ನೇ ಮಹಡಿಯಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ತಲೆಯ ಭಾಗ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯವಾಹಿನಿ ಎಂಬ ಹೆಸರಿನ ಟಿಪ್ಪರ್, ಕ್ವಾರಿ, ಜಲ್ಲಿ ಕಲ್ಲು ಬಿಸಿನೆಸ್ ಹೊಂದಿದ್ದ ಮೋಹನ್ ಅಮೀನ್ ನಗರದ ಮಲ್ಲಿಕಟ್ಟೆಯಲ್ಲಿ ಕಚೇರಿ ಹೊಂದಿದ್ದರು.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ. ಪತ್ನಿ, ಮಕ್ಕಳಿಗೆ ಸಾರಿ ಎಂದಷ್ಟೇ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಪೊಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಗುರುಪುರ ಪರಾರಿ ಮೂಲದ ಮೋಹನ್ ಅವರು, ಮಂಗಳೂರು, ವಾಮಂಜೂರು ಭಾಗದಲ್ಲಿ ವ್ಯವಹಾರ ಹೊಂದಿದ್ದರು.
Mangalore builder Mohan Amin (62) commits suicide falling from 17 floor of Atlantis Appartment at Bendoorwell. A case has been registered at Kadri police station. Police are found death note which says he is sole responsible for his death.
22-08-25 09:47 am
HK News Desk
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm