ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
22-08-25 09:47 am
HK News Desk
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm