ಬ್ರೇಕಿಂಗ್ ನ್ಯೂಸ್
09-08-23 12:38 pm Mangalore Correspondent ಕರಾವಳಿ
ಉಳ್ಳಾಲ, ಆ.9: ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಚಾತುರ್ಯವೆಂಬಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.
ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.
Kannada Actress Malashri visits Swamy Koragajja temple at Kuthar in Mangalore with her family to offer prayers.
22-08-25 09:47 am
HK News Desk
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm