ಬ್ರೇಕಿಂಗ್ ನ್ಯೂಸ್
09-08-23 10:21 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 9: ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಪ್ರಕರಣ ತನಿಖೆಗಾಗಿ ನಗರದ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿಗೆ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜುಲೈ 18ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ, ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂದಿಯ ಹೇಳಿಕೆಗಳನ್ನು ಸಿಐಡಿ ತಂಡ ದಾಖಲಿಸಿಕೊಂಡಿದೆ.
ಸಿಐಡಿ ತನಿಖೆ ವೇಳೆ ಕಾಣಿಸಿಕೊಂಡ ಪ್ಲ್ಯಾಸ್ಟಿಕ್ ಗೊಂಬೆ ಗಮನ ಸೆಳೆಯಿತು. ಕಾಲೇಜಿಗೆ ಗೊಂಬೆಯನ್ನು ತಂದು ಪ್ರಕರಣವನ್ನು ಸಿಐಡಿ ತಂಡ ಮರು ಸೃಷ್ಟಿ ಮಾಡಿತು. ಘಟನೆ ನಡೆದ ಶೌಚಾಲಯ, ಕಾಲೇಜಿನ ವರಾಂಡಾದಲ್ಲಿ ಮಹಜರು ಪ್ರಕ್ರಿಯೆ ನಡೆಸಲು ಗೊಂಬೆಯನ್ನು ಬಳಸಿಕೊಳ್ಳಲಾಯಿತು. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಅಂಜುಮಾಲಾ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿ ತನಿಖಾ ಪ್ರಕ್ರಿಯೆ ನಡೆಯಿತು.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿತ್ತು. ಹೀಗಾಗಿ ಉನ್ನತ ಮಟ್ಟದ ತನಿಖೆಗೆ ಸಿಐಡಿ ತಂಡ ನಗರಕ್ಕೆ ಭೇಟಿ ನೀಡಿದೆ.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ದ್ವಿತೀಯ ಪಿಯುಸಿಯ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಥಮ ಪಿಯುಸಿಯ ಹಿಂದು ವಿದ್ಯಾರ್ಥಿನಿಯೊಬ್ಬಳ ಟಾಯ್ಲೆಟ್ ಬಳಕೆಯ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂಬ ವಿವಾದ ಹಲವು ತಿರುವುಗಳನ್ನು ಪಡೆದುಕೊಂಡಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ
Udupi college video case, CID inspector visits college, speaks to victim students.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm