ಬ್ರೇಕಿಂಗ್ ನ್ಯೂಸ್
06-11-20 08:05 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 6: ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫರಂಗಿಪೇಟೆಯ ಬಿಜೆಪಿ ಕಾರ್ಯಕರ್ತ ದಿನೇಶ್ ಶೆಟ್ಟಿ ಕೊಟ್ಟಿಂಜ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಅಲ್ಲದೆ, ದಿನೇಶ್ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ನೀಡಿದ್ದಾರೆ. ಅ.28 ರಂದು ಬುಧವಾರ ರಾತ್ರಿ 7.30ರ ಸುಮಾರಿಗೆ ಪುದು ಗ್ರಾಮದ ಕೊಟ್ಟಿಂಜ ನಿವಾಸಿ, ಛಾಯಾಗ್ರಾಹಕ ದಿನೇಶ್ ಶೆಟ್ಟಿ ಅವರ ಫರಂಗಿಪೇಟೆಯಲ್ಲಿರುವ ಸ್ಟುಡಿಯೋಗೆ ನಾಲ್ಕು ಮಂದಿ ನುಗ್ಗಿ ತಲೆ, ಹೊಟ್ಟೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದರು. ದಿನೇಶ್ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಜತೆ ಪುದು ಜಿ.ಪಂ. ಸದಸ್ಯ ರವೀಂದ್ರ ಕಂಬಳಿ, ಗಣೇಶ್ ರೈ ಮಾಣಿ ಮತ್ತಿತರರು ಇದ್ದರು.
Photographer Dinesh Shetty of Trisha Studio in Farangipete who was stabbed by miscreants was rendered financial help by Bantwal MLA Rajesh Naik.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm