ಬ್ರೇಕಿಂಗ್ ನ್ಯೂಸ್
19-08-23 03:35 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 19: ತಾಲೂಕಿನ ಅರಂತೋಡು ಗ್ರಾಮದ ಗ್ರಾಮ ಕರಣಿಕ ಐದು ಸಾವಿರ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಗ್ರಾಮ ಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ. ಖಾತೆ ಬದಲಾವಣೆಗೆ ಎನ್ಓಸಿ ನೀಡಲು ಎಂಟು ಸಾವಿರ ನೀಡಬೇಕೆಂದು ವ್ಯಕ್ತಿಯೊಬ್ಬರ ಬಳಿ ಡಿಮ್ಯಾಂಡ್ ಮಾಡಿದ್ದ. ಇಂದು ಬೆಳಗ್ಗೆ ಹಣ ಪಡೆಯುತ್ತಿದ್ದಾಗಲೇ ಆರೋಪಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಅರಂತೋಡು ನಿವಾಸಿ ಹರಿಪ್ರಸಾದ್ ಎಂಬವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಕರಣಿಕ 8 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಅಲ್ಲದೆ, ಮೊದಲ ಕಂತಿನಲ್ಲಿ 3 ಸಾವಿರ ರೂಪಾಯಿ ಪಡೆದಿದ್ದ.
ಬಾಕಿ ಉಳಿದ ಐದು ಸಾವಿರ ಹಣವನ್ನು ಇಂದು ಬೆಳಗ್ಗೆ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲೀಸರು ದಾಳಿ ನಡೆಸಿದ್ದಾರೆ. ಆರೋಪಿಯ ಬಳಿ ಲಂಚದ 5 ಸಾವಿರ ರೂಪಾಯಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ದ.ಕ. ಎಸ್ಪಿ ಸೈಮನ್ ಮತ್ತು ಡಿವೈಎಸ್ಪಿ ಚೆಲುವರಾಜು ಮಾರ್ಗದರ್ಶನದಲ್ಲಿ
Sullia Gram Panchayat staff arrested by Lokayukta for demanding 5 thousand bribe. The arrested has been identified as Miyasab Mulla.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm