ಬ್ರೇಕಿಂಗ್ ನ್ಯೂಸ್
22-08-23 04:24 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ತನ್ನ ಹೆಂಡ್ತಿಗೆ ಕರೆ ಮಾಡಿದ್ದಾನೆಂದು ವ್ಯಕ್ತಿಯೊಬ್ಬ ಖಾಸಗಿ ಬಸ್ ಕಂಡಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕೈಕಂಬ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಪ್ಪೆಪದವು ತೆರಳುವ ಖಾಸಗಿ ಬಸ್ಸನ್ನು ಅಡ್ಡಗಟ್ಟಿ ಬಸ್ ಕಂಡಕ್ಟರ್ ಶಿವಪ್ರಸಾದ್ (39) ಎಂಬವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಶಕ್ತಿನಗರ ನಿವಾಸಿ ಷಡ್ರಕ್ ಇಮ್ಯಾನುವೆಲ್ ಎಂಬಾತ ದೊಣ್ಣೆ ಹಿಡಿದು ಬಂದು ಬಸ್ಸಿಗೇರಲು ಯತ್ನಿಸಿದ್ದು ಈ ವೇಳೆ ಬಸ್ ಒಳಗೆ ಹೋಗಲು ಬಿಡದೆ ಸಾರ್ವಜನಿಕರು ತಡೆದು ನಿಲ್ಲಿಸಿದ್ದಾರೆ.
ಬಳಿಕ ಅದೇ ಜಾಗದಲ್ಲಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಗಲಾಟೆ ನಡೆಸಿದ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Man tries to Assult Bus Conductor with Bamboo stick for calling his wife on phone at Kaikamba in Mangalore, Video Viral.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm