ಬ್ರೇಕಿಂಗ್ ನ್ಯೂಸ್
24-08-23 02:10 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ಮೂಡಬಿದ್ರೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹಿಂದು ಸಂಘಟನೆಗೆ ಸೇರಿದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಬಂಧಿತರು.
ಮೂಡಬಿದ್ರೆ ಬಳಿಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಘಟನೆ ನಡೆದಿತ್ತು. ಖಾಸಗಿ ಕಾಲೇಜಿನ ಹಿಂದು ವಿದ್ಯಾರ್ಥಿನಿಯ ಜೊತೆ ಮಾತನಾಡುತ್ತಿದ್ದ ಅನ್ಯಮತೀಯ ವಿದ್ಯಾರ್ಥಿಗೆ ತಂಡವೊಂದು ಹಲ್ಲೆ ನಡೆಸಿತ್ತು. ಈ ಕುರಿತು ಮೂವರು ಯುವಕರ ವಿರುದ್ಧ ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೂಡುಬಿದ್ರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ತೆರಳಲು ಪೇಟೆಗೆ ಬಂದಿದ್ದು ಅಂದು ರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ, ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಯುವತಿ ಬಸ್ ಹತ್ತಿ ತೆರಳಿದ ಬಳಿಕ ವಿದ್ಯಾರ್ಥಿಗೆ ಗುಂಪು ಸೇರಿದ್ದ ಯುವಕರು ಹಲ್ಲೆ ನಡೆಸಿ ನಿಂದಿಸಿದ್ದರು. ಮೂಡಬಿದ್ರೆ ಪೊಲೀಸರು ಕೇಸು ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
Moodbidri moral policing,three Hindu activist arrested by Mangalore Police.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm