ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm