ಬ್ರೇಕಿಂಗ್ ನ್ಯೂಸ್
30-08-23 08:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ರಸ್ತೆ ಬದಿಯಲ್ಲಿ ಚರಂಡಿ ಕೆಲಸ ಮಾಡುತ್ತಿದ್ದ ವೇಳೆ ಮನೆಯ ಆವರಣದ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಬ್ಬ ಕಾರ್ಮಿಕ ಮೃತಪಟ್ಟ ಘಟನೆ ಸುರತ್ಕಲ್ ಬಳಿಯ ಕೃಷ್ಣಾಪುರದಲ್ಲಿ ನಡೆದಿದೆ.
ಬಜ್ಪೆ ಕರಂಬಾರು ನಿವಾಸಿ ಹನೀಫ್ (51) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇದೇ ವೇಳೆ, ಮಣಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಕೃಷ್ಣಾಪುರ ನಿವಾಸಿ ಶರೀಫ್ ಎಂಬವರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದು ಕೆಲಸ ಮಾಡಿಸುತ್ತಿದ್ದರು. ಹನೀಫ್ ಮತ್ತು ಮಣಿ ಅವರು ಗೋಡೆ ಪಕ್ಕದಲ್ಲಿ ಚರಂಡಿ ಅಗೆಯುತ್ತಿದ್ದಾಗ ಏಕಾಏಕಿ ಕಾಂಪೌಂಡ್ ಗೋಡೆ ಕುಸಿದು ಕೆಲಸಗಾರರ ಮೇಲೆ ಬಿದ್ದಿದೆ. ಇಬ್ಬರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲೇ ಹನೀಫ್ ಮೃತಪಟ್ಟಿದ್ದಾರೆ.
ಮಣಿ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹನೀಫ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Compound wall collapses at Krishnapura in Surathkal, one died on spot.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am