ಬ್ರೇಕಿಂಗ್ ನ್ಯೂಸ್
31-08-23 02:35 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 31: ರಸ್ತೆ ಬದಿ ನಿಂತಿದ್ದ ಕಾರ್ಮಿಕರ ಮೇಲೆ ಕಾರು ಡಿಕ್ಕಿಯಾಗಿ ಮೂವರು ಕಾರ್ಮಿಕರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಡ್ಕಾರಿನಲ್ಲಿ ನಡೆದಿದೆ.
ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಎಂದು ಗುರುತಿಸಲಾಗಿದೆ. ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ರಾತ್ರಿ ಸುಳ್ಯಕ್ಕೆ ಆಗಮಿಸಿದ್ದು ಅಡ್ಕಾರು ಎಂಬಲ್ಲಿನ ಕಟ್ಟಡವೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಅದರಲ್ಲಿ ನಾಲ್ಕು ಮಂದಿ ಕಾರ್ಮಿಕರು ಇಂದು ಬೆಳಗ್ಗೆ ರಸ್ತೆ ಬದಿಯಲ್ಲಿ ನಿಂತಿದ್ದರೆನ್ನಲಾಗಿದೆ.
ಬೆಳಗ್ಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನತ್ತ ಚಲಿಸಿದ್ದು ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಮೂರು ಜನ ಕಾರ್ಮಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ತಲುಪಿಸುವ ದಾರಿಯಲ್ಲಿ ಸಾವನಪ್ಪಿದ್ದಾರೆ.
Accident, Three killed on spot after speeding car rams on men standing at road side at Sullia in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm