ಬ್ರೇಕಿಂಗ್ ನ್ಯೂಸ್
31-08-23 10:11 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 31: 21 ವರ್ಷದ ಯುವತಿಯೊಬ್ಬಳು ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಕಾವಳಪಡೂರು ಗ್ರಾಮದಲ್ಲಿ ನಡೆದಿದೆ.
ಕಾವಳಪಡೂರು ಗ್ರಾಮದ ರಾಜೀವ ಶೆಟ್ಟಿಯವರ ಪುತ್ರಿ ಮಿತ್ರಾ ಶೆಟ್ಟಿ (21) ಮೃತರು. ಬುಧವಾರ ಬೆಳಗ್ಗೆ ಹೊತ್ತು ಕಳೆದರೂ ಏಳದೇ ಇದ್ದಾಗ ಮಲಗಿದ್ದಲ್ಲೇ ಶವ ಆಗಿರುವುದು ಪತ್ತೆಯಾಗಿದೆ. ಬಿಸಿ ರೋಡಿನಲ್ಲಿ ಉದ್ಯೋಗ ನಡೆಸುತ್ತಿದ್ದ ಮಿತ್ರಾ ದೊಡ್ದಮ್ಮನ ಮನೆಯಿಂದ ಹೋಗಿ ಬರುತ್ತಿದ್ದರು.
ಮಂಗಳವಾರ ರಾತ್ರಿ ತಾಯಿ ಜೊತೆಗೆ ಊಟ ಮಾಡಿ ಮಲಗಿದ್ದವರು ಬೆಳಗ್ಗೆ ಎದ್ದಿರಲಿಲ್ಲ. ಬಳಿಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಹೃದಯಾಘಾತದಿಂದ ಸಾವು ಆಗಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಇವರ ತಂದೆ ಮತ್ತು ಸೋದರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ. ಹದಿಹರೆಯದ ಹುಡುಗಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ಅಚ್ಚರಿಗೆ ಕಾರಣವಾಗಿದೆ.
21 year old girl dies of heart attack at bantwal in Mangalore. The diseased has been identified as Mitra shetty. She is got Heart Attack as she was asleep at night.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am