ಬ್ರೇಕಿಂಗ್ ನ್ಯೂಸ್
05-09-23 02:57 pm Mangalore Correspondent ಕರಾವಳಿ
ಉಳ್ಳಾಲ, ಸೆ.5: ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.
ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ. ಫೈಝಲ್ ಇಂದು ಬೆಳಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ ಚಟ ಬೆಳೆಸಿದ್ದನಂತೆ. ಇಂದು ಗಾಂಜಾ ಸಿಗದ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಉಳ್ಳಾಲ ಠಾಣೆ ವ್ಯಾಪ್ತಿಯ ಪಂಡಿತ್ ಹೌಸ್ ಎಂಬಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ ಫೈಝಲ್ ನನ್ನ ಪೊಲೀಸರು ಬಂಧಿಸಿದ್ದು ಮೃತ ಫೈಝಲ್ ಪ್ರಕರಣವನ್ನ ಎದುರಿಸುತ್ತಿದ್ದ. ಇಷ್ಟಲ್ಲದೆ ಉಳ್ಳಾಲ ಠಾಣೆಯಲ್ಲಿ ಈತನ ವಿರುದ್ಧ ಗಾಂಜಾ ಸೇವನೆಯ ಕೇಸು ದಾಖಲಾಗಿದೆ. ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
24 year old drug addict, bike robber commits Sucide for not getting drugs at Talapady in Mangalore. The deceased has been identified as Faizal. He went into depression as he didn't find drugs to consume.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am