ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am