ಬ್ರೇಕಿಂಗ್ ನ್ಯೂಸ್
24-09-23 11:09 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಲಾಗಿದೆ.
ನಿಮಯವನ್ನು ಉಲ್ಲಂಘಿಸಿದಲ್ಲಿ ಅಂಥ ಮೀನು ವ್ಯಾಪಾರಿಗಳ ವಿರುದ್ಧ ಒಂದು ತಿಂಗಳ ಕಾಲ ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘವು ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೆ, ದಂಡನೆಯನ್ನೂ ವಿಧಿಸಲಾಗುತ್ತದೆ. ಇತರ ಯಾವುದೇ ಸಹಾಯ, ಸಹಕಾರದಿಂದ ವಂಚಿತರಾಗಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿ ಹಿಂದು ವ್ಯಾಪಾರಿಗಳನ್ನು ಎಚ್ಚರಿಸಲಾಗಿದೆ.

ಬ್ಯಾನರ್ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಜರಂಗದಳ, ವಿಶ್ವ ಹಿಂದು ಪರಿಷತ್ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಕ್ಕೆಯಲ್ಲಿ ಈ ರೀತಿ ದಂಡನೆ ವಿಧಿಸಲು ಇಲ್ಲಿ ಷರೀಯತ್ ಕಾನೂನು ಜಾರಿಯಲ್ಲಿದೆಯಾ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಪ್ರಶ್ನೆ ಮಾಡಿದ್ದು, ಇವರ ಗೊಡ್ಡು ಬೆದರಿಕೆಗಳಿಗೆ ಹಿಂದು ವ್ಯಾಪಾರಿಗಳು ಮಣಿಯಬಾರದು. ನಿಮ್ಮ ಜೊತೆಗೆ ಹಿಂದು ಸಮಾಜ ಇದೆ. ಪೊಲೀಸ್ ಇಲಾಖೆ ತಕ್ಷಣ ಈ ಬ್ಯಾನರನ್ನು ತೆರವು ಮಾಡಬೇಕೆಂದು ಆಗ್ರಹಿಸಿದ್ದಾರೆ.
Mangalore Eid Milad 2023, No fishermem to work on Eid banner creates spark, Bajarang dal warns on social media.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am