ಬ್ರೇಕಿಂಗ್ ನ್ಯೂಸ್
25-09-23 04:28 pm Mangalore Correspondent ಕರಾವಳಿ
ಪುತ್ತೂರು, ಸೆ.25: ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಸೀದಿ ಆಡಳಿತ ಮಂಡಳಿ ಕಡಬ ಠಾಣೆಯಲ್ಲಿ ದೂರು ದಾಖಲಿಸಿದೆ.
ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಕಡಬ ಠಾಣೆ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯಲ್ಲಿ ಘಟನೆ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮಸೀದಿ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಬೈಕ್ ತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಶ್ರೀರಾಮ್ ಘೋಷಣೆ ಕೂಗಿದ ಯುವಕರು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ನೋಡಿ ತಕ್ಷಣ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕಾಗಮಿಸಿದ ಕಡಬ ಠಾಣೆ ಎಸ್ಐ ಹಾಗೂ ಉಪ್ಪಿನಂಗಡಿ ಠಾಣೆ ಎಸ್ಐ ಮತ್ತು ಸಿಬಂದಿ ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Puttur, two in bike shout Jai Shri Ram near Kadaba Masjid in Mangalore, video of this goes viral on social media.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am