ಬ್ರೇಕಿಂಗ್ ನ್ಯೂಸ್
02-10-23 10:24 am Mangalore Correspondent ಕರಾವಳಿ
ವಿಟ್ಲ, ಅ.1: ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಆ.2ರ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಮೃತನನ್ನು ಸೂರಿಕುಮೇರು ನಿವಾಸಿ, ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ. ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.

ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು, ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆ ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ.
Mangalore Art gallery owner commits suicide jumping into lake at Mani in vitla.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am