ಬ್ರೇಕಿಂಗ್ ನ್ಯೂಸ್
02-10-23 03:52 pm Mangalore Correspondent ಕರಾವಳಿ
ಪುತ್ತೂರು, ಅ.2: ಪುತ್ತೂರಿನ ಬಿಜೆಪಿ ಕಾರ್ಯಕರ್ತನೋರ್ವ ಯುವತಿ ಜೊತೆಗೆ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್ ಆಗಿದೆ. ನವೀನ್ ರೈ ಕೈಕಾರ ಎಂಬಾತ ಮಹಿಳೆಯೊಂದಿಗಿದ್ದಾಗ ಸೆಲ್ಫಿ ತೆಗೆದಿದ್ದ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳೆದ ಚುನಾವಣೆ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯ ಜೊತೆಗಿದ್ದ ಫೋಟೊ ವೈರಲ್ ಆಗಿತ್ತು. ಈಗ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಜೊತೆಗೆ ಆಪ್ತನಾಗಿ ಗುರುತಿಸಿಕೊಂಡಿದ್ದ ನವೀನ್ ರೈ ಕೈಕಾರ ಎಂಬಾತನ ಖಾಸಗಿ ಕ್ಷಣಗಳ ಫೋಟೋ ವೈರಲ್ ಆಗಿದೆ. ಚುನಾವಣೆ ಸಂದರ್ಭದಲ್ಲಿ ಪುತ್ತಿಲ ಪರಿವಾರಕ್ಕೆದುರಾಗಿ ಬಿಜೆಪಿ ಪರ ಕೆಲಸ ಮಾಡಿದ್ದ ನವೀನ್ ರೈ ಪುತ್ತೂರಿನಲ್ಲಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು.


ಫೋಟೊ ವೈರಲ್ ಬೆನ್ನಲ್ಲೇ ನವೀನ್ ರೈ, ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನ್ನ ಫೋಟೋವನ್ನ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆಂದು ದೂರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಮಾನಹಾನಿ ಮಾಡಿರುವುದಾಗಿ ಆರೋಪಿಸಿದ್ದಾರೆ. ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1 ಎಂಬ ವಾಟ್ಸಾಪ್ ಗ್ರೂಪಿನಲ್ಲಿ ವೈರಲ್ ಮಾಡಿರುವುದಾಗಿ ದೂರು ನೀಡಿದ್ದಾರೆ.
Puttur Bjp member Naveen Rai half naked photo with women goes viral on social media in Mangalore.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am