ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am