ಬ್ರೇಕಿಂಗ್ ನ್ಯೂಸ್
11-10-23 11:51 am Mangalore Correspondent ಕರಾವಳಿ
ಉಳ್ಳಾಲ, ಅ.11: ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಲಾರಿಯೊಂದು ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ.

ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ಸಂಚಾರದ ವೇಳೆ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲೆಂದು ಲಾರಿ ಚಾಲಕ ಹಠಾತ್ತನೆ ಬ್ರೇಕ್ ಹೊಡೆದಿದ್ದಾನೆ. ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Netravati bridge accident in Mangalore between Fish truck and two wheeler, 21 year old youth dies on spot. The deceased is from Kotekar.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am