ಬ್ರೇಕಿಂಗ್ ನ್ಯೂಸ್
17-10-23 09:56 pm Mangalore Correspondent ಕರಾವಳಿ
ಪುತ್ತೂರು, ಅ.17: ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕಿಟ್ ಸಂಭವಿಸಿ ಫೋಟೊ ಸ್ಟೂಡಿಯೋ ಸುಟ್ಟು ಭಸ್ಮವಾದ ಘಟನೆ ಪುತ್ತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಪುತ್ತೂರಿನ ಹೃದಯ ಭಾಗದಲ್ಲಿನ ಜಿಎಲ್ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ ಏಡ್ ಲ್ಯಾಬ್ ಸುಟ್ಟು ಭಸ್ಮವಾದ ಪೋಟೊ ಸ್ಟುಡಿಯೋ. ಸಿಡಿಲು ಬಡಿದು ಒಳಗಿದ್ದ ಕಂಪ್ಯೂಟರ್ ಇನ್ನಿತರ ಉಪಕರಣ, ವಯರಿಂಗ್ ಪೂರ್ತಿ ಭಸ್ಮವಾದ್ರೂ ಅಲ್ಲಿಯೇ ಇದ್ದ ಸಿಬಂದಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಕಂಪ್ಯೂಟರ್ ಸಿಸ್ಟಂ, ಫೋಟೊ ಮೆಷಿನರಿ, ಪ್ಯಾನ್, ಫೋಟೊ ಆಲ್ಬಂ, ಇನ್ನಿತರ ವಸ್ತಗಳು ಸುಟ್ಟು ಕರಕಲಾಗಿವೆ. ಪೊನ್ನಪ್ಪ ಎಂಬವರಿಗೆ ಈ ಅಡ್ಲ್ಯಾಬ್ ಸ್ಟುಡಿಯೋ ಸೇರಿದ್ದು ಸುಮಾರು 6 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ದಳ, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನಲ್ಲಿ ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದು ವಯರಿಂಗ್, ಇಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಹೋಗಿದ್ದವು. ತಾಯಿ, ಮಗಳ ಕಿವಿಗೆ ಹಾನಿಯಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.
A photo studio in Puttur was gutted in a fire on Tuesday evening after a short circuit occurred due to lightning. Aid Lab, located in the GL Complex building in the heart of Puttur, was gutted in the fire photo studio. Though the lightning struck the computer and other equipment and wiring inside, the staff who were present there were lucky to escape unhurt.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm