ಬ್ರೇಕಿಂಗ್ ನ್ಯೂಸ್
20-10-23 03:14 pm Mangalore Correspondent ಕರಾವಳಿ
ಸುರತ್ಕಲ್, ಅ 20: ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ
ಮೃತಪಟ್ಟ ವಿದ್ಯಾರ್ಥಿನಿಯನ್ನು ನಿಶಾ (15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು.
ವಿಟ್ಲ ಮೂಲದ ದಿಗಂತ (15), ದಿವ್ಯರಾಜ್ (15), ತೇಜಸ್ (14), ಕೀರ್ತನ್ (16), ಅಶ್ಮಿತಾ (15), ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15 year old girl drowns at beach in Surathkal in Mangalore. The disease as been identified as Nisha and native of Nepal but staying at Vitla in Mangalore.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am