ಬ್ರೇಕಿಂಗ್ ನ್ಯೂಸ್
04-11-23 08:19 pm Mangalore Correspondent ಕರಾವಳಿ
ಮಂಗಳೂರು, ನ.4: ದೀಪಾವಳಿ, ತುಳಸಿ ಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಪಟಾಕಿ ಸುಡುವುದಕ್ಕೆ ಅವಕಾಶ ನೀಡಲಾಗಿದೆ.
ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಪಟಾಕಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ. ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು.
ಹಬ್ಬಗಳ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯ ವರೆಗೆ ಮಾತ್ರ ಹಸಿರು (ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.
No bursting crackers after 10pm in Mangalore for Deepavali and Christmas.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am