ಬ್ರೇಕಿಂಗ್ ನ್ಯೂಸ್
09-11-23 05:18 pm Mangalore Correspondent ಕರಾವಳಿ
ಮಂಗಳೂರು, ನ.9: ಕರ್ಣಾಟಕ ಬ್ಯಾಂಕಿನ ಮಂಗಳೂರು ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟಿನ ಮನೆಯಲ್ಲಿ ಇಂದು ಬೆಳಗ್ಗೆ ಕತ್ತು ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪಂಪ್ವೆಲ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಪತ್ನಿ ಮಗುವಿನೊಂದಿಗೆ ಶಾಲೆಯಲ್ಲಿ ಪೇರೆಂಟ್ ಮೀಟಿಂಗ್ ಇದೆಯೆಂದು ತೆರಳಿದ್ದರು.




ಬ್ಯಾಂಕಿನ ವಾಹನ ಚಾಲಕ ವಾದಿರಾಜ್ ಕೆಳಗೆ ಬರುತ್ತಾರೆಂದು ಕಾಯುತ್ತ ಕುಳಿತಿದ್ದರು. ವಾದಿರಾಜ್ ಇನ್ನೂ ಬಂದಿಲ್ಲವೆಂದು ಚಾಲಕ ಮೇಲೆ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅದಾಗಲೇ ಬಹಳಷ್ಟು ರಕ್ತ ಹೋಗಿದ್ದರಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ವಾದಿರಾಜ್ ಕುಟುಂಬ ಬೋಂದೇಲ್ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆ ಪಡೆದಿತ್ತು. ಮಂಗಳೂರು ನಗರದ ಪಂಪ್ವೆಲ್ ನಲ್ಲಿರುವ ಕರ್ಣಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ವಾದಿರಾಜ್ ಕರ್ತವ್ಯ ನಿರ್ವಹಿಸುತ್ತಿದ್ದರು.
Mangalore Karnataka Bank General Manager body found at house in Bondel, Suicide suspected. The deceased has been identified as Vadiraj (51). Police commissioner Anupam Agarwal Visits spot.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am