ಬ್ರೇಕಿಂಗ್ ನ್ಯೂಸ್
10-11-23 05:57 pm Udupi Correspondent ಕರಾವಳಿ
ಉಡುಪಿ, ನ.10: ನಾಗಲ್ಯಾಂಡ್, ಅರುಣಾಚಲ ಪ್ರದೇಶ ರಾಜ್ಯಪಾಲರಾಗಿದ್ದ, ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದರು.
ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿದ್ದರು. ಉಡುಪಿಯಲ್ಲಿ ಬಾಲಕೃಷ್ಣ - ರಾಧಾ ಆಚಾರ್ಯ ದಂಪತಿ ಪುತ್ರನಾಗಿ 1931ರ ಅ.8ರಂದು ಜನಿಸಿದ್ದರು. ಎಂಜಿಎಂ ಕಾಲೇಜು ಆರಂಭದಲ್ಲಿ ಪದವಿ ತರಗತಿಯ ಮೊದಲ ಬ್ಯಾಚ್ ವಿದ್ಯಾರ್ಥಿಯಾಗಿದ್ದರು.
ಪದವಿ ಬಳಿಕ ಮುಂಬೈಗೆ ತೆರಳಿದ್ದ ಪದ್ಮನಾಭ ಆಚಾರ್ಯ ಅವರು ಶಿಕ್ಷಣ ಮತ್ತು ಉದ್ಯೋಗವನ್ನು ಜೊತೆಗೆ ನಿರ್ವಹಿಸುತ್ತ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ, ಎಬಿವಿಪಿ ಸಂಘಟನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ವಿವಿಯಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದ ಅವರು ಮುಂಬೈ ವಿವಿಯ ಸೆನೆಟ್ ಸದಸ್ಯರೂ ಆಗಿದ್ದರು. ಈಶಾನ್ಯ ರಾಜ್ಯಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ಅಲ್ಲಿನ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಬಳಿಕ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ನಿಯುಕ್ತಗೊಂಡು ಅಲ್ಲಿಯೇ ನೆಲೆಸಿದ್ದರು. ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Popularly known as ‘PB’, he breathed his last at his home in Andheri west and the funeral shall be performed this evening at the nearby Oshiwara Crematorium.Born on October 8, 1931 in Udupi (Karnataka), Acharya completed his school and college education there before coming to Mumbai and acquired a law degree from University of Mumbai, subsequently joining a business along with one of his brothers here.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am