ಬ್ರೇಕಿಂಗ್ ನ್ಯೂಸ್
11-11-23 08:48 pm Mangalore Correspondent ಕರಾವಳಿ
ಬೆಳ್ತಂಗಡಿ, ನ 11: ಇಲ್ಲೊಬ್ಬ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ದ ಆದರೆ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತತ್ ಕ್ಷಣ ತಮ್ಮ ಠಾಣೆಯ ಸಿಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ.
ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರೊಂದಿಗೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ರೂ. ಫೈನ್ ಹಾಕಿದ್ದಾರೆ.
Mangalore Ambulance driver along with seven friends held at Belthangady for using vehicle for jolly trip.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am