ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am