ಬ್ರೇಕಿಂಗ್ ನ್ಯೂಸ್
14-11-20 09:24 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 14: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಜಾಥಾ ಅನುಷ್ಠಾನಕ್ಕೆ ತರಲಾಗಿದ್ದು ವಾಹನಕ್ಕೆ ಮಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, "ಕೋವಿಡ್ ಹರಡದಂತೆ ಮುಂಜಾಗ್ರತೆ ಕುರಿತು ನೀಡಲಾಗಿರುವ ಸರಕಾರದ ಸೂಚನೆಗಳನ್ನ ನಾವು ಅನುಸರಿಸಬೇಕಿದೆ. ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಜಾಗೃತಿ ಜಾಥಾ ವಾಹನದಿಂದ ಸಾಧ್ಯವಾಗಲಿ ಎಂದರು.
ಬೃಹತ್ ಎಲ್ಇಡಿ ಪರದೆ ಹೊಂದಿರುವ ಜಾಗೃತಿ ಜಾಥಾ ವಾಹನವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 180 ಗ್ರಾಮಗಳಿಗೆ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಾರ್ತಾ ಇಲಾಖೆಯ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.
Corona awareness vehicle which is taken out by the News and Public Relations department was flagged off in the city on Saturday, November 14 by Mangaluru south MLA Vedavyasa Kamath.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm