ಬ್ರೇಕಿಂಗ್ ನ್ಯೂಸ್
20-11-23 09:35 pm Mangalore Correspondent ಕರಾವಳಿ
ಮಂಗಳೂರು, ನ.20: ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಮರವೂರು ರೈಲ್ವೇ ಸೇತುವೆಯ ಸಮೀಪದ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಯುವಕ ನದಿಗೆ ಬಿದ್ದು ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಜ್ಪೆ ನಿವಾಸಿ ಸದ್ಯ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಾಕಿರ್ (30) ಮೃತ ಯುವಕ.
ಶಾಕಿರ್ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಬಳಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಶಾಕಿರ್ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕಾರ್ಯಾಚರಣೆ ನಡೆಸಿ ಮೃತದೇಹ ಮೇಲೆತ್ತಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Maravoor river, 30 year old youth drowns while swimming in Mangalore.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am