ಬ್ರೇಕಿಂಗ್ ನ್ಯೂಸ್
16-11-20 10:21 am Mangaluru Correspondent ಕರಾವಳಿ
ಮಂಗಳೂರು, ನ.16: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿ ನಿನ್ನೆ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ.
ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56) ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಹೆಸರಿನ ಬಟ್ಟೆ ಅಂಗಡಿ ಹೊಂದಿರುವ ಅಝೀಝ್, ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The businessman who was about to get into his car was brutally attacked by miscreants in sword and escaped the spot in Bajpe, Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 07:33 pm
HK News Staffer
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm