ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 07:33 pm
HK News Staffer
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm