ಬ್ರೇಕಿಂಗ್ ನ್ಯೂಸ್
17-11-20 04:07 pm Mangaluru Correspondent ಕರಾವಳಿ
ಕಾಸರಗೋಡು, ನ.17: ಜ್ಯುವೆಲ್ಲರಿ ಹೆಸರಲ್ಲಿ ನೂರಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿರುವ ಮಂಜೇಶ್ವರ ಶಾಸಕ ಎಂ.ಸಿ.ಕಮರುದ್ದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ತದೊತ್ತಡ ಅಧಿಕಗೊಂಡ ಹಿನ್ನೆಲೆಯಲ್ಲಿ ಕಮರುದ್ದೀನ್ ಅವರನ್ನು ಕಾಞಂಗಾಡ್ ಜಿಲ್ಲಾ ಜೈಲಿನಿಂದ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧುಮೇಹ ಪ್ರಮಾಣ ಹೆಚ್ಚಾಗಿದ್ದು, ಅಗತ್ಯ ಬಿದ್ದಲ್ಲಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ನೂರಕ್ಕೂ ಹೆಚ್ಚು ಮಂದಿ ತಮ್ಮ ಹಣ ಕಳಕೊಂಡು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. 150 ಕೋಟಿಗೂ ವಂಚನೆ ಆಗಿದ್ದು ಶಾಸಕರ ಒಡೆತನದ ಫ್ಯಾಷನ್ ಗೋಲ್ಡ್ ಜುವೆಲ್ಲರಿ ಹೆಸರಲ್ಲಿ ವಂಚನೆ ಮಾಡಲಾಗಿದೆ ಎನ್ನುವ ಆರೋಪ ಇದೆ. ಈ ಬಗ್ಗೆ ವಿಚಾರಣೆಗೆ ಕರೆಸಿದ್ದ ಪೊಲೀಸರು ಶಾಸಕ ಕಮರುದ್ದೀನ್ ಅವರನ್ನು ಬಂಧಿಸಿದ್ದರು.
Manjeshwar MLA and leader M C Kamaruddin who was arrested in connection with the duping of depositors in his gold business is admitted to hospital.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm