ಬ್ರೇಕಿಂಗ್ ನ್ಯೂಸ್
11-12-23 08:00 pm Mangalore Correspondent ಕರಾವಳಿ
ಮಂಗಳೂರು, ಡಿ.11: ಮಂಗಳೂರು ಮೂಲದ 20ರ ಹರೆಯದ ಹುಡುಗಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
"ಹೈಡ್ ಅಂಡ್ ಸೀಕ್" ಎಂಬ ಹೆಸರಿನ ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೀನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು ಹೊಂದಿರುವ 10 ನಿಮಿಷಗಳ ಕಿರುಚಿತ್ರವಾಗಿದೆ. ಖಿನ್ನತೆ ಮತ್ತು ಸ್ಕಿಜೊಫ್ರೀನಿಯಾ ಕಾಯಿಲೆಯಿಂದಾಗಿ ಕುಟುಂಬ ಹತ್ಯೆಗಳು / ಸಾಮೂಹಿಕ ಹತ್ಯೆಗಳನ್ನು ನೋಡುತ್ತಿರುವ ಇಂದಿನ ಕಾಲಘಟ್ಟದಲ್ಲಿ ಇದೇ ಕತೆಯನ್ನು ಮುಂದಿಟ್ಟು ಚಿತ್ರ ಮಾಡಿರುವುದು ವಿಶೇಷ.

ಕರೆನ್ ಕ್ಷಿತಿ ಸುವರ್ಣ ಅವರು ತಮ್ಮ ಕ್ರಾಫ್ಟ್ ಮತ್ತು ಕಲೆಗಾಗಿ ಮೆಚ್ಚುಗೆ ಪಡೆದಿದ್ದಾರೆ. ಈ ಕಿರುಚಿತ್ರವನ್ನು ವಿಸಿಕಾ ಫಿಲಂಸ್ ಜೊತೆಗೆ ಮೋಹನ್ ಮತ್ತು ಮನು ಗೊರೂರ್ ಸಹ ನಿರ್ಮಾಪಕರಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅನಿಲ್ ಕುಮಾರ್ ಛಾಯಾಗ್ರಹಣವಿದೆ. ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ಸಂಯೋಜನೆಯ ಬಾಪಿ ತುತುಲ್ ಅವರ ಹಿನ್ನೆಲೆ ಸಂಗೀತವಿದೆ.
ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಕಿರುಚಿತ್ರ ಪ್ರದರ್ಶಿಸಲಾಗಿದೆ. ಅವುಗಳಲ್ಲಿ ದೊಡ್ಡದು ಕೇನ್ಸ್ ವಿಶ್ವ ಚಲನಚಿತ್ರೋತ್ಸವ. ಇದನ್ನು ಕೊಲಂಬಿಯನ್ ಇನ್‌ಕ್ಲೂಸಿನ್ ಫೆಸ್ಟಿವಲ್ ಸೇರಿದಂತೆ ಹಲವಾರು ಅರ್ಹತಾ ಚಲನಚಿತ್ರೋತ್ಸವದಲ್ಲಿ ಕೂಡ ಪ್ರದರ್ಶಿಸಲಾಗಿದೆ. ಈ ನಡುವೆ, ನಿರ್ದೇಶಕಿ ಕರೆನ್ ಕೂಡ ಈ ಚಿತ್ರವನ್ನು ಅಕಾಡೆಮಿ ಮತ್ತು BAFTA ಪ್ರಶಸ್ತಿಗಳಿಗೆ ಕಳುಹಿಸಲು ಸಜ್ಜಾಗುತ್ತಿದ್ದಾರೆ.
Mangalorean girls Short movie Hide and seek nominated for Cannes Film Festival 2023.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm