ಬ್ರೇಕಿಂಗ್ ನ್ಯೂಸ್
21-12-23 09:10 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲ ಅವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಬದಲಾವಣೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.
ದೋಣಿಯ ಉದ್ದವನ್ನು 22.70 ಮೀಟರಿನಿಂದ 24 ಮೀ ಗೆ ಹೆಚ್ಚಿಸುವುದು. ಮತ್ತು ದೋಣಿಯ ಅಗಲ 6.40 ಮೀ ನಿಂದ 7.20 ಮೀ. ಹೆಚ್ಚಳಗೊಳಿಸಬೇಕು. ಮೋಟರ್ ದೋಣಿಯ ಎಂಜಿನ್ ಅಶ್ವಶಕ್ತಿಯನ್ನು 200 Hp ನಿಂದ 350 HP ಗೆ ಹೆಚ್ಚಿಸುವುದು.
ದೋಣಿಯ ಹಿಂಭಾಗದಲ್ಲಿರುವ ಕ್ಯಾಬಿನ್ ಅನ್ನು ದೋಣಿಯ ಮಧ್ಯಕ್ಕೆ ಬದಲಾಯಿಸುವುದು. ಆಳ ಸಮುದ್ರದ ಮೀನುಗಾರಿಕೆ ಗಿಲ್ನೆಟ್/ಲಾಂಗ್ ಲೈನರ್ ಬೋಟ್ ಜೊತೆಗೆ ಪರ್ಸಿನ್ ಬೋಟ್ ನಿರ್ಮಾಣಕ್ಕೆ ಅನುಮತಿ ನೀಡುವುದು ಸೇರಿದಂತೆ ಮೀನುಗಾರರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸಂಸದರ ನಿಯೋಗದ ಮನವಿಗೆ ಸ್ಪಂದಿಸಿದ ಮೀನುಗಾರಿಕಾ ಸಚಿವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಸುನಿಲ್, ನವಿಲ್ ದಾಸ್, ವಿವೇಕಾನಂದ, ಲೋಕನಾಥ್ ಹಾಗೂ ವಿಲಿಯಂ ಫ್ರಾನ್ಸಿಸ್ ಹಾಜರಿದ್ದರು.
The office-bearers of the All Karnataka Persin Fishermen's Association, led by Dakshina Kannada MP Nalin Kumar, met Union Fisheries Minister Parshottam Rupala in Delhi on Thursday and submitted a memorandum requesting him to allow a change in the design of deep sea fishing gillnet boats under the Pradhan Mantri Matsya Sampada Yojana (PMMSY).
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am