ಬ್ರೇಕಿಂಗ್ ನ್ಯೂಸ್
21-12-23 09:59 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ರೋಗ ಲಕ್ಷಣಗಳಿದ್ದವರನ್ನು ತಪಾಸಣೆಗೆ ತೊಡಗಿದ್ದು ಇಂದು ಮತ್ತೆರಡು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮೂರಕ್ಕೆ ಏರಿದೆ.
ಸುಳ್ಯ ಮೂಲದ 83 ವರ್ಷದ ವೃದ್ಧ ಮಹಿಳೆಯೊಬ್ಬರು ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋ ಸಹಜ ಕಾಯಿಲೆಗೆ ಚಿಕಿತ್ಸೆಗೆ ಬಂದಿದ್ದರು. ಈ ವೇಳೆ ವೃದ್ಧೆಯ ಸ್ವಾಬ್ ಸಂಗ್ರಹಿಸಿ ಟೆಸ್ಟ್ ಗೆ ಕಳಿಸಲಾಗಿತ್ತು. ಇಂದು ಅದರ ರಿಪೋರ್ಟ್ ಬಂದಿದ್ದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಸುಳ್ಯದಲ್ಲಿಯೇ ಅವರನ್ನು ಹೋಮ್ ಐಸೋಲೇಷನ್ ನಲ್ಲಿ ಇರಿಸಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಉತ್ತರ ಭಾರತ ಮೂಲದ 40 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಆಗಿದೆ. ಆತ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಮೂಲದ 82 ವರ್ಷದ ವ್ಯಕ್ತಿ ಕೊರೊನಾ ಪಾಸಿಟಿವ್ ಆಗಿದ್ದರು.
Two more covid 19 corona cases found in Mangalore on December 2023.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am