ಬ್ರೇಕಿಂಗ್ ನ್ಯೂಸ್
27-12-23 12:38 pm Mangalore Correspondent ಕರಾವಳಿ
ಉಳ್ಳಾಲ, ಡಿ 27: ಹೆಣ್ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನ ಆಗಲೇಬೇಕು. ಆದರೆ ಯಾವುದೇ ಸರಕಾರ ಬಂದರೂ ಅವರ ಬಂಧನ ಆಗುವುದು ಅನುಮಾನ ಎಂದು ಉಳ್ಳಾಲ ದರ್ಗಾದ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದರು.
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಳ್ಳಾಲ ಪೌರ ಸಮನ್ವಯ ಸಮಿತಿ ಉಳ್ಳಾಲ ಠಾಣೆಗೆ ದೂರು ನೀಡಿದೆ.
ಈ ಸಂದರ್ಭ ಮಾತನಾಡಿದ ಅಬ್ದುಲ್ ರಶೀದ್, ನಾವು ಪ್ರತಿಭಟನೆ ಮಾಡಿ ಅಶಾಂತಿಗೆ ಕಾರಣರಾಗುವುದಿಲ್ಲ. ಯಾವುದೇ ಪ್ರಕರಣ ಶಾಂತಿ, ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಯಬೇಕೆಂದು ಬಯಸುವವರು. ಕಲ್ಲಡ್ಕರ ಹೇಳಿಕೆ ನಮಗೆ ಅತ್ಯಂತ ಹೆಚ್ಚು ನೋವಾದ ಕಾರಣ ಮನವಿ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಉಳ್ಳಾಲ ನಗರಸಭೆಯ ಮಾಜಿ ಉಪಾಧ್ಯಕ್ಷ ಯು.ಪಿ.ಅಯೂಬ್ ಮಂಚಿಲ ಮಾತನಾಡಿ, ಪ್ರಭಾಕರ್ ಭಟ್ ಹೇಳಿಕೆ ಮುಸಲ್ಮಾನರು ಮಾತ್ರವಲ್ಲ, ಎಲ್ಲಾ ಧರ್ಮದವರಿಗೆ ನೋವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Mangalore Muslim leaders file case against kalladka prabhakar bhat at Ullal over remarks on Muslim grils.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am