ಬ್ರೇಕಿಂಗ್ ನ್ಯೂಸ್
29-12-23 10:04 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕುಂಪಲ, ಬೈಪಾಸಿನ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತೆ ಹಿಂದೂ ಬಾಲಕಿಯೊಂದಿಗೆ ನೆಲೆಸಿದ್ದ ತೀರ್ಥಹಳ್ಳಿ ನಿವಾಸಿ ರಾಝಿನ್ (25) ಎಂಬಾತನನ್ನ ಉಳ್ಳಾಲ ಪೊಲೀಸರು ವಶಕ್ಕೆ ತಗೊಂಡಿರುವುದಾಗಿ ತಿಳಿದು ಬಂದಿದೆ. ಬೈಪಾಸಿನ ಮನೆಯಲ್ಲಿ ಅನ್ಯಕೋಮಿನ ಜೋಡಿ ವಾಸ ಇರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ರಾಝಿನ್ ನನ್ನು ವಶಕ್ಕೆ ಪಡೆದಿದ್ದಾರೆ.
ರಾಝಿನ್ ಜತೆ ವಾಸವಿದ್ದ ಅಪ್ರಾಪ್ತ ಬಾಲಕಿಯನ್ನ ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಸಾಂತ್ವನ ಕೇಂದ್ರಕ್ಕೆ ದಾಖಲಿಸಿ ಸಮಾಲೋಚನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ಹೇಗೆ, ಯಾಕಾಗಿ ಕುಂಪಲದಲ್ಲಿ ನೆಲೆಸಿದ್ದರು ಎಂಬುದರ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Muslim youth taken to custody by Ulla police for residing with minor Hindu girl from Muslim youth taken to custody for residing with minor Hindu girl at Kumpala in Mangalore at Kumpala in Mangalore
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am