ಬ್ರೇಕಿಂಗ್ ನ್ಯೂಸ್
31-12-23 08:58 pm Mangalore Correspondent ಕರಾವಳಿ
ಬಂಟ್ವಾಳ, ಡಿ.31: ನಾಟಕ ಮುಗಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದ ಯುವ ಕಲಾವಿದರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು ನಿವಾಸಿ ಗೌತಮ್ (26) ಮೃತರು. ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದಲ್ಲಿ ನಾಟಕ ಕಲಾವಿದರಾಗಿದ್ದ ಗೌತಮ್ ಅವರು ಶನಿವಾರ ಬೆಳುವಾಯಿಯಲ್ಲಿ ನಾಟಕ ಮುಗಿಸಿ ನಸುಕಿನಲ್ಲಿ 3 ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮನೆಯ ಸಮೀಪದಲ್ಲೇ ಮರಕ್ಕೆ ಡಿಕ್ಕಿಯಾಗಿದ್ದು ಗೌತಮ್ ತಲೆಗೆ ತೀವ್ರ ಏಟು ಬಿದ್ದು ರಸ್ತೆಗೆ ಬಿದ್ದಿದ್ದರು.
ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ವಿಚಾರ ತಿಳಿಸಿದ್ದಾರೆ, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ತಲೆಯ ಭಾಗದಲ್ಲಿ ರಕ್ತಸ್ರಾವ ಆಗಿದ್ದರಿಂದ ಅಪಾಯ ಆಗಿತ್ತು. ಅವಿವಾಹಿತರಾಗಿದ್ದ ಗೌತಮ್ ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.
26 year old drama artist dies of Accident at Bantwal in Mangalore. The deceased has been identified as Gowtham.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am