ಬ್ರೇಕಿಂಗ್ ನ್ಯೂಸ್
04-01-24 10:47 pm Udupi Correspondent ಕರಾವಳಿ
ಉಡುಪಿ, ಜ 03: ಆಟೋ ಚಲಿಸುತ್ತಿದ್ದ ವೇಳೆಯೇ ಚಾಲಕನಿಗೆ ಹೃದಯಾಘಾತ ಸಂಭವಿಸಿದ ಘಟನೆ ಉಡುಪಿಯಲ್ಲಿ ಗುರುವಾರ ನಡೆದಿದ್ದು, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳಾ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದಾರೆ.
ಕಾಡುಬೆಟ್ಟುವಿನ ಸುರೇಶ್ ಅವರು ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುನಿಂದ ಉಡುಪಿ ಬಸ್ ನಿಲ್ದಾಣಕ್ಕೆ ಕರೆದೊಯ್ಯುತ್ತಿದ್ದ ವೇಳೆ ಹಠಾತ್ ಹೃದಯಘಾತವಾಗಿ ಕುಸಿದು ಬಿದ್ದಿದ್ದಾರೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಇನ್ನೋರ್ವ ರಿಕ್ಷಾ ಚಾಲಕ ಮತ್ತು ಇತರರು ತತ್ ಕ್ಷಣ ಸುರೇಶ್ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸುರೇಶ್ ಏಕಾಏಕಿ ಕುಸಿದು ಬಿದ್ದ ಕಾರಣ ರಿಕ್ಷಾ ವಿರುದ್ಧ ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದು, ಹೆಚ್ಚಿನ ಗಾಯಗಳಿಲ್ಲದೆ ಪಾರಾಗಿದ್ದಾರೆ.
Udupi auto driver heart attack, rams to electric pole. Two passengers injured.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am