ಬ್ರೇಕಿಂಗ್ ನ್ಯೂಸ್
07-01-24 11:15 pm Mangalore Correspondent ಕರಾವಳಿ
ಮಂಗಳೂರು, ಜ.8: ರೋಮನ್ ಮತ್ತು ಕ್ಯಾಥರೀನ್ ಲೋಬೋ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಜನವರಿ 4ರಂದು ಬ್ರೈಲ್ ಲಿಪಿ ಜನಕ ಲೂಯಿ ಬ್ರೈಲ್ ಅವರ ಜನ್ಮದಿನದಂದು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.
ಸೇವಾ ಭಾರತಿ ಟ್ರಸ್ಟಿಗಳು ಮತ್ತು ರೋಮನ್ ಮತ್ತು ಕ್ಯಾಥರೀನ್ ಲೋಬೋ ಚ್ಯಾರಿಟಿ ಹೋಂ ಭಾಗವಹಿಸಿದ್ದರು. ರನ್ನರ್ಸ್ ಕ್ಲಬ್ ಮಂಗಳೂರಿನ ಅಧ್ಯಕ್ಷೆ ಕುಮಾರಿ ಅಮಿತಾ ಡಿಸೋಜ ಮುಖ್ಯ ಅತಿಥಿಗಳಾಗಿ ಹಾಗೂ ಮಿಡ್ ಟೌನ್ ರೋಟರಿ ಕ್ಲಬ್ ಮಂಗಳೂರಿನ ಅಧ್ಯಕ್ಷ ಪ್ರದೀಪ್ ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಗಾಯತ್ರಿ ನೆರವೇರಿಸಿದರು. ಶ್ರೀಮತಿ ದಿವ್ಯ ಭಟ್ ಸ್ವಾಗತಿಸಿದರು.
ಕುಮಾರಿ ರೇಣುಕಾ ದೇವಿ ಅವರು ಶಾಲೆಯ ವಾರ್ಷಿಕ ವರದಿ ಓದಿದರು. ರಘುರಾಮ್ ಅವರು ವಂದಿಸಿದರು. ನಂತರ ಶಾಲೆಯ ಮಕ್ಕಳಿಂದ ಸಾಸ್ಕೃತಿಕ ಕಾರ್ಯಕ್ರಮಗಳಾದ ಮಹಿಷಾಸುರ ಮರ್ದಿನಿ ನಾಟಕ, ನೃತ್ಯ, ಹಾಡಿನ ಮೂಲಕ ಎಲ್ಲರನ್ನೂ ರಂಜಿಸಲಾಯಿತು.
Roman And Catherine Lobo School For Blind celebrate anniversary in Mangalore.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 08:23 pm
HK News Desk
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm