ಬ್ರೇಕಿಂಗ್ ನ್ಯೂಸ್
11-01-24 10:52 pm Mangalore Correspondent ಕರಾವಳಿ
ಮಂಗಳೂರು, ಜ.11: ಕಡೆಗೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗುರುವಾರ ಸಂಜೆ ಜೆಸಿಬಿ ಮೂಲಕ ಅಲ್ಲಿನ ಕಟ್ಟಡ, ಗೇಟ್, ಶೆಡ್ ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಏಳು ವರ್ಷಗಳ ನಿರಂತರ ಹೋರಾಟದಿಂದಾಗಿ ಕಳೆದ ಅಸೆಂಬ್ಲಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಟೋಲ್ ಗೇಟ್ ಸ್ಥಗಿತವಾಗಿತ್ತು. ಆನಂತರ ಮತ್ತೆ ಶುರುವಾಗುತ್ತೆ ಎಂದು ಹೇಳಲಾಗಿದ್ದರೂ, ಲೋಕಸಭೆ ಚುನಾವಣೆ ವೇಳೆಗೆ ಜನವಿರೋಧ ಬರುವ ಸಾಧ್ಯತೆ ಇದ್ದುದರಿಂದ ಟೋಲ್ ಗೇಟ್ ಪುನರ್ ಆರಂಭ ಆಗಿರಲಿಲ್ಲ. ಇತ್ತೀಚೆಗೆ ಟೋಲ್ ಗೇಟ್ ರದ್ದಾದ ದಿನವನ್ನು ಅದೇ ಜಾಗದಲ್ಲಿ ಆಚರಿಸಲಾಗಿತ್ತು.





ಈಗ ಹೆದ್ದಾರಿ ಸವಾರರಿಗೆ ತೊಂದರೆಯಾಗಿದ್ದ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಜೆಸಿಬಿ ಮೂಲಕ ಕಂಬಗಳನ್ನು, ಕಾಂಕ್ರೀಟ್ ಕಟ್ಟಡ, ಗೋಡೆಗಳನ್ನು ತೆರವುಗೊಳಿಸಿದೆ. ಇದರಿಂದಾಗಿ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ಬಾರಿ ಇಲ್ಲಿನ ಅವಶೇಷ ರಾತ್ರಿ ಸಾಗುವ ವಾಹನಗಳಿಗೆ ತಿಳಿಯದೆ ಅಪಘಾತಕ್ಕೆ ಕಾರಣವಾಗಿದ್ದೂ ಇದೆ.
Mangalore Surathkal toll structure fully removed by Highway officials.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am