ಬ್ರೇಕಿಂಗ್ ನ್ಯೂಸ್
14-01-24 11:09 pm Mangalore Correspondent ಕರಾವಳಿ
ಮಂಗಳೂರು, ಜ.14: ರಾಜ್ಯದಲ್ಲಿ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ, ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.
ಶಿವಮೊಗ್ಗ - ಟಿಡಿ ಮೇಘರಾಜ್, ಉತ್ತರ ಕನ್ನಡ - ಎನ್.ಎಸ್ ಹೆಗಡೆ, ಕೊಡಗು - ರವಿ ಕಾಳಪ್ಪ , ಹಾಸನ - ಸಿದ್ದೇಶ್ ನಾಗೇಂದ್ರ, ಬೆಂಗಳೂರು ದಕ್ಷಿಣ- ಸಿಕೆ ರಾಮಮೂರ್ತಿ ಹೀಗೆ ಎಲ್ಲ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
Bjp state president BY Vijayendra has announced the election of new presidents for 39 organisational districts of the party. Satish Kumpala has been elected as the president of Dakshina Kannada district BJP and Kishore Kundapur as the president of Udupi district.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm