ಬ್ರೇಕಿಂಗ್ ನ್ಯೂಸ್
21-01-24 02:23 pm Mangalore Correspondent ಕರಾವಳಿ
ಉಳ್ಳಾಲ, ಜ.21: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಾಡೂರು ನಿವಾಸಿ ಜನಾರ್ದನ ಆಚಾರ್ಯ (45) ಎಂದು ಗುರುತಿಸಲಾಗಿದೆ. ಮೂಲತಃ ಅಂಬ್ಲಮೊಗರು ನಿವಾಸಿ ಜನಾರ್ದನ್ ಅವರು ಈ ಹಿಂದೆ ತೊಕ್ಕೊಟ್ಟು ಕರಾವಳಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು ಇತ್ತೀಚಿಗೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಡೂರಿನಲ್ಲಿ ಪತ್ನಿ, ಮಕ್ಕಳೊಂದಿಗೆ ವಾಸವಿದ್ದ ಜನಾರ್ದನ್ ಶನಿವಾರ ರಾತ್ರಿ ಅಂಬಿಕಾ ರೋಡಿನಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಡಿವೈಡರ್ ಗೆ ಎಸೆಯಲ್ಪಟ್ಟ ಜನಾರ್ದನ್ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಬೈಕ್ ಸವಾರ ಉಳ್ಳಾಲ ಒಂಬತ್ತುಕೆರೆ ನಿವಾಸಿ ಕಿರಣ್ ಎಂಬವರು ತಲಪಾಡಿ ಕಡೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕಿರಣ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
45 year old dies while crossing road at Ullal in Mangalore. The deceased has been identified as Janardhan.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm