ಬ್ರೇಕಿಂಗ್ ನ್ಯೂಸ್
21-01-24 02:58 pm Mangalore Correspondent ಕರಾವಳಿ
ಉಳ್ಳಾಲ, ಜ.21: ಸೈಟ್ ವಿಸಿಟ್ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲೇ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಪ್ರವೀಣ್ ಆಚಾರ್ಯ (51) ಹೃದಯಾಘಾದಿಂದ ಮೃತ ಪಟ್ಟ ವ್ಯಕ್ತಿ. ಮೂಲತಃ ಮಾಣಿ ,ಅನಂತಾಡಿ ನಿವಾಸಿಯಾಗಿದ್ದ ಪ್ರವೀಣ್ ಪಂಡಿತ್ ಹೌಸಿನ ಬಾಡಿಗೆ ಮನೆಯಲ್ಲಿ ಪತ್ನಿ , ಇಬ್ಬರು ಹೆಣ್ಮಕ್ಕಳೊಂದಿಗೆ ನೆಲೆಸಿದ್ದರು. ಪ್ರವೀಣ್ ಕಳೆದ ಹಲವು ವರುಷಗಳಿಂದ ತೊಕ್ಕೊಟ್ಟುವಿನಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ನಿರ್ವಹಿಸಿಸುತ್ತಿದ್ದು ಭಟ್ನಗರದಲ್ಲಿ ಕಚೇರಿ ಹೊಂದಿದ್ದರು. ಆದಿತ್ಯವಾರ ಬೆಳಗ್ಗೆ ಪ್ರವೀಣ್ ಅವರು ಉಳ್ಳಾಲ ಒಂಭತ್ತುಕೆರೆಯ ನಿರ್ಮಾಣ ಹಂತದ ಕಟ್ಟಡಕ್ಕೆ ಸೈಟ್ ಪರಿಶೀಲನೆಗೆ ತೆರಳಿದ್ದ ವೇಳೆ ಮೂರನೇ ಅಂತಸ್ತು ಏರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತಿಯ ದಿಢೀರ್ ಅಗಲಿಕೆಯಿಂದ ಆಘಾತಗೊಂಡ ಪತ್ನಿ ತನ್ನ ಇಬ್ಬರು ಸಣ್ಣ ಹೆಣ್ಮಕ್ಕಳ ಜತೆ ಆಸ್ಪತ್ರೆಯಲ್ಲಿ ಅಳುತ್ತಿರುವ ದೃಶ್ಯ ಮನ ಕಲಕುವಂತಿತ್ತು.
Engineer dies of heart attack while site visit at Thokottu in Mangalore. The deceased has been identified as praveen acharaya.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am